
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಒಣಹವೆ ಮುಂದುವರಿಯಲಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮಂಡ್ಯ ರಾಮನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.



















