
ರಾಜ್ಯದಲ್ಲಿ ಇಂದು ಚಳಿಯ ಪ್ರಮಾಣ ಹೆಚ್ಚಾಗಲಿದ್ದು ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು ರಾಜಧಾನಿ ಬೆಂಗಳೂರಿನಲ್ಲೂ ಚಳಿಯ ಪ್ರಮಾಣ ಹೆಚ್ಚಾಗಲಿದೆ.
ಬೀದರ್, ಕಲಬುರಗಿ, ದಾರವಾಡ ,ವಿಜಯಪುರ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಕೋಲಾರ ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.



















