22.1 C
Udupi
Sunday, February 1, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಬೆಂಗಳೂರು ನಗರದಲ್ಲಿ ಹಲವು ದಿನಗಳಿಂದ ಚಳಿ ಹೆಚ್ಚಾಗಿದ್ದು, ಇಂದು ಕೂಡ ಮೋಡಕವಿದ ವಾತಾವರಣದೊಂದಿಗೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ ,ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ ಬೀದರ್, ವಿಜಯಪುರ ಬಾಗಲಕೋಟೆ ಗದಗ ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page