
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ ,ರಾಯಚೂರು, ವಿಜಯಪುರ ,ಬಾಗಲಕೋಟೆ, ಕೊಪ್ಪಳ, ಗದಗ ,ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.


































