
ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದ್ದು ಜನರು ಬೆಚ್ಚಗಿನ ಉಡುಪು ಧರಿಸುವಂತೆ ಸಲಹೆ ನೀಡಲಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರವಳ ನಾಡಿನ ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ,ಹಾವೇರಿ, ಗದಗ ,ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.



















