21.5 C
Udupi
Sunday, February 8, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದಲ್ಲಿ ಹಲವು ದಿನಗಳಿಂದ ಒಣಹವೆ ವಾತಾವರಣವಿದ್ದು, ಇಂದು ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಉತ್ತರ ಒಳ ನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ.

ಬೆಂಗಳೂರು ನಗರದಲ್ಲೂ ಚಳಿಯ ವಾತಾವರಣವಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ವೈದ್ಯರು ಸೂಚಿಸಿದ್ದಾರೆ.

ಉತ್ತರ ಒಳನಾಡು ಭಾಗದ, ಬೆಳಗಾವಿ, ಬೀದರ್, ವಿಜಯಪುರ ,ಬಾಗಲಕೋಟೆ ,ಹಾವೇರಿ ,ಗದಗ ,ಧಾರವಾಡ ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page