
ರಾಜ್ಯದಲ್ಲಿ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಲ್ಲಿ ಸಣ್ಣಗೆ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರವೊಳೆ ನಾಡಿನ ಬಾಗಲಕೋಟೆ ರಾಯಚೂರು ಯಾದಗಿರಿ ದಾರವಾಡ ಗದಗ ಹಾವೇರಿ ಕೊಪ್ಪಳ ಜಿಲ್ಲೆಗಳಲ್ಲಿ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















































































