24 C
Udupi
Wednesday, February 11, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಉತ್ತರ ಒಳ ನಾಡಿನಲ್ಲಿ ತೀವ್ರ ಚಳಿಯ ಜೊತೆಗೆ, ಒಣಹವೆ ಇರಲಿದೆ ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ ,ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page