
ಮೇ 11ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮಲೆನಾಡು ಮತ್ತು ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲೂ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
You cannot copy content of this page