30.8 C
Udupi
Tuesday, May 26, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
Previous article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page