
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲೂ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 17 ರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
You cannot copy content of this page