25.4 C
Udupi
Monday, March 23, 2026
spot_img
spot_img
HomeBlogಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಇರಾನ್‌ ಘೋಷಣೆ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ದರ ಏರಿಕೆ

ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಇರಾನ್‌ ಘೋಷಣೆ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ದರ ಏರಿಕೆ

ನವದೆಹಲಿ: ಇರಾನಿನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ದಾಳಿ ನಡೆಸಿ ನಾಶ ಮಾಡಿದ್ದು ಈ ದಾಳಿಗೆ ಪ್ರತಿಯಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ದರ 5 ತಿಂಗಳ ನಂತರ ಭಾರೀ ಏರಿಕೆಯಾಗಿದೆ.

ಇಂದು 1 ಬ್ಯಾರೆಲ್ (159 ಲೀಟರ್‌) ಬ್ರೆಂಟ್ ಕಚ್ಚಾ ತೈಲದ ಬೆಲೆ 1.92 ಡಾಲರ್‌ ಅಥವಾ 2.49 % ಏರಿಕೆಯಾಗಿ 78.93 ಡಾಲರ್(6,847 ರೂ.) ತಲುಪಿದೆ. ಅಮೆರಿಕದ ವೆಸ್ಟ್‌ ಟೆಕ್ಸಾಸ್‌ ಇಂಟರ್ಮೀಡಿಯೇಟ್ ಕಚ್ಚಾ ತೈಲವು 1.89 ಡಾಲರ್‌ ಅಥವಾ 2.56% ಏರಿಕೆಯಾಗಿ 75.73 ಡಾಲರ್(6,570‌ ರೂ.) ತಲುಪಿದೆ.

ಇರಾನ್‌ ಮತ್ತು ಒಮಾನ್‌ ನಡುವಿನ 40 ಕಿ.ಮೀ ಅಗಲದ ಸಮುದ್ರದಲ್ಲಿ ಹಡಗುಗಳು ಸಂಚರಿಸುತ್ತವೆ. ಹಡಗುಗಳು ಸಂಚರಿಸುವ ಈ ಜಾಗಕ್ಕೆ ಹಾರ್ಮುಜ್ ಜಲಸಂಧಿ ಎಂದು ಕರೆಯಲಾಗುತ್ತದೆ. ಒಂದು ತಿಂಗಳಿನಲ್ಲಿ 3 ಸಾವಿರಕ್ಕೂ ಅಧಿಕ ಕಾರ್ಗೋ ಶಿಪ್‌ಗಳು ಈ ಜಲಸಂಧಿಯನ್ನು ಬಳಸುತ್ತದೆ. ಇರಾನ್‌ ಈಗ ಈ ಜಲಸಂಧಿಯನ್ನೇ ಬಂದ್‌ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರಿಂದ ಕಚ್ಚಾ ತೈಲ ದರದಲ್ಲಿ ದಿಢೀರ್‌ ಏರಿಕೆಯಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page