24.2 C
Udupi
Friday, February 20, 2026
spot_img
spot_img
HomeBlogಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್‌ ರಕ್ಷಣೆ ಇರುವುದಿಲ್ಲ : ಅಲಹಾಬಾದ್‌ ಹೈಕೋರ್ಟ್‌

ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್‌ ರಕ್ಷಣೆ ಇರುವುದಿಲ್ಲ : ಅಲಹಾಬಾದ್‌ ಹೈಕೋರ್ಟ್‌

ಲಕ್ನೋ: ತಮ್ಮ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾಗುವ ಜೋಡಿಗೆ ಯಾವುದೇ ಬೆದರಿಕೆ ಇದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಪೊಲೀಸ್ ರಕ್ಷಣೆ ಮತ್ತು ಪೋಷಕರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ಕೋರಿ ಶ್ರೇಯಾ ಕೇಸರ್ವಾನಿ ಮತ್ತು ಅವರ ಪತಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ್ ಅವರ ಪೀಠವು ಅರ್ಹ ಪ್ರಕರಣದಲ್ಲಿ ದಂಪತಿಗೆ ನ್ಯಾಯಾಲಯ ಭದ್ರತೆ ಒದಗಿಸಬಹುದು. ಆದರೆ, ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲದಿದ್ದಾಗ, ಅಂತಹ ದಂಪತಿ ಸಮಾಜವನ್ನು ಎದುರಿಸಿ ನಿಲ್ಲುವುದನ್ನು ಕಲಿಯಬೇಕು ಎಂದಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page