ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 31.07.2024 ರಂದು ಬುಧವಾರ ರಜೆಯನ್ನು ತಹಸೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ.

You cannot copy content of this page