
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧನದಲ್ಲಿರುವ ಆರೋಪಿ ನಟ ದರ್ಶನ್ ಹಾಗೂ ಅನುಕುಮಾರ್ ಮಾಧ್ಯಮಗಳ ನಿಬಂಧಕ್ಕೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕುರಿತು ಕೋರ್ಟಿಗೆ 3,991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು ಚಾರ್ಜ್ ಶೀಟಿನಲ್ಲಿ ಗೌಪ್ಯ ಮಾಹಿತಿ ಬಹಿರಂಗಪಡಿಸಿದಂತೆ ಹಾಗೂ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟಿಗೆ ಮನವಿ ಮಾಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.













