
ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಅಬಕಾರಿ ಇಲಾಖೆಯು ಸಿಹಿ ಸುದ್ದಿ ನೀಡಿದ್ದು ಅದೇನೆಂದರೆ 1207 ಕಾನ್ಸ್‌ಟೇಬಲ್ ಮತ್ತು ಅಬಕಾರಿ ಉಪನಿರೀಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.
ನೇಮಕಾತಿಗೆ ಇರಬೇಕಾದ ಅರ್ಹತೆಗಳು:
- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ , 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು.
- ವಯಸ್ಸಿನ ಮಿತಿ: 18 ರಿಂದ 35 ವರ್ಷಗಳು
- ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ, PET, PST, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ.
- ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು - ಮುಂಬರುವ ಅಧಿಸೂಚನೆ: Excise_Sub_Inspector-Constable
- ಅಧಿಕೃತ ವೆಬ್‌ಸೈಟ್: stateexcise.karnataka.gov.in



















