26.1 C
Udupi
Wednesday, April 22, 2026
spot_img
spot_img
HomeBlog15 ವರ್ಷಕ್ಕಿಂತ ಹಳೇಯ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ಆದೇಶ ನೀಡಿದ ಸರ್ಕಾರ

15 ವರ್ಷಕ್ಕಿಂತ ಹಳೇಯ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ಆದೇಶ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ 15 ವರ್ಷಕ್ಕಿಂತ ಹಳೇಯ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಆದೇಶಿಸಿದೆ.

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದ್ದು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 ಸಾವಿರ ವಾಹನಗಳನ್ನು ನಾಶಪಡಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿರುವ ಸ್ಕ್ರಾಪಿಂಗ್ ಘಟಕಗಳಲ್ಲಿ ಸ್ಕ್ರಾಪ್ ಮಾಡಲು ಸರ್ಕಾರದ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page