ಉತ್ತಮ ಅಂಕದೊಂದಿಗೆ ಉತ್ತೀರ್ಣರಾದ ವಿಜೇತ ವಿಶೇಷ ಶಾಲಾ ವಿದ್ಯಾರ್ಥಿ ಮಾ. ಪ್ರಫುಲ್

2024.25 ನೇ ಸಾಲಿನಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆಂಗ್ಲ ಮಾಧ್ಯಮದಲ್ಲಿ ಬರೆದು ವಿದ್ಯಾರ್ಥಿ ಮಾ ಪ್ರಫುಲ್ 56.32% ಅಂಕ ಪಡೆದು ಉತ್ತೀರ್ಣನಾಗಿರುತ್ತಾನೆ .
ವಿದ್ಯಾರ್ಥಿಯನ್ನು ಹಾಗೂ ತರಬೇತುದಾರರಾದ ವಿಶೇಷ ಶಿಕ್ಷಕರನ್ನು ವಿಜೇತ ವಿಶೇಷ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.





