30.5 C
Udupi
Friday, May 16, 2025
spot_img
spot_img
HomeBlog2025ರ SSLC ಪರೀಕ್ಷೆಯ ಫಲಿತಾಂಶ ಮೇ 3ರಂದು ಪ್ರಕಟವಾಗುವ ಸಾಧ್ಯತೆ

2025ರ SSLC ಪರೀಕ್ಷೆಯ ಫಲಿತಾಂಶ ಮೇ 3ರಂದು ಪ್ರಕಟವಾಗುವ ಸಾಧ್ಯತೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ SSLC ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದ್ದು ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಈ ಕುರಿತು ಅಧಿಕೃತವಾಗಿ ಯಾವುದೇ ಘೋಷಣೆ ಹೊರಡಿಸಿಲ್ಲ.

ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದ್ದು ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ.

  • ಅಧಿಕೃತ ವೆಬ್‌ಸೈಟ್ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಬೇಕು.
  • ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಿದಾಗ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
  • ಆಫ್‌ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಗೆ ಎಸ್ಎಂಎಸ್ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page