30 C
Udupi
Friday, December 26, 2025
spot_img
spot_img
HomeBlog2025-26 ನೇ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿ

2025-26 ನೇ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶಾತಿಗೆ ಕನಿಷ್ಠ 6 ವರ್ಷ ಮತ್ತು ಗರಿಷ್ಠ 8 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿ ದಾಖಲಾತಿಗೆ ಕನಿಷ್ಠ ಅರ್ಹ ವಯೋಮಿತಿಯನ್ನು ಈ ಮೊದಲೇ ನಿಗದಿಪಡಿಸಲಾಗಿದ್ದು ಆದರೆ ಗರಿಷ್ಠ ವಯೋಮಿತಿ ನಿಗದಿಪಡಿಸಿರಲಿಲ್ಲ. ಗರಿಷ್ಠ ವಯೋಮಿತಿ ನಿಗದಿ ಮಾಡದೇ ಇರುವುದರಿಂದ ಮಕ್ಕಳ ಡ್ರಾಪ್‌ ಔಟ್‌ ಹೆಚ್ಚಾಗಬಹುದು ಎಂಬ ಕಾರಣದಿಂದ ಇದೀಗ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ 2024-25ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page