30.1 C
Udupi
Tuesday, February 3, 2026
spot_img
spot_img
HomeBlog2026ರ ಅ. 1ರ ಬಳಿಕ ಉತ್ಪಾದನೆಯಾಗುವ ಎಲೆಕ್ಟ್ರಿಕ್ ವಾಹನಗಳಿಗೆ ಶಬ್ದ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

2026ರ ಅ. 1ರ ಬಳಿಕ ಉತ್ಪಾದನೆಯಾಗುವ ಎಲೆಕ್ಟ್ರಿಕ್ ವಾಹನಗಳಿಗೆ ಶಬ್ದ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಲ್ಲಿ ಕೆಲವು ಬದಲಾವಣೆಗಳನ್ನು ಕಡ್ಡಾಯ ಮಾಡಿದ್ದು ಅದೇನೆಂದರೆ ಈ ವಾಹನಗಳು ಚಲಿಸುತ್ತಿರುವುದು ಪಾದಚಾರಿಗಳು ಮತ್ತು ಇತರ ವಾಹನ ಚಾಲಕರ ಗಮನಕ್ಕೆ ಬರುವಂತೆ ಎಲೆಕ್ಟ್ರಿಕ್ ವಾಹನಗಳಿಗೆ ಸ್ಪೀಕರ್ ಅಳವಡಿಕೆ ಮಾಡಲು ಮುಂದಾಗಿದೆ. ಹೀಗಾಗಿ 2027ರ ಅ. 1ರಿಂದ ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದೆ.

ಎಲೆಕ್ಟ್ರಿಕ್ ವಾಹನಗಳು ಯಾವುದೇ ಶಬ್ದ ಮಾಡದೆ ಚಲಿಸುವುದರಿಂದ ಇತರರಿಗೆ ಈ ವಾಹನಗಳು ಬರುವುದು ಗಮನಕ್ಕೆ ಬರುವುದಿಲ್ಲ. ಹೀಗಾಗಿ ಈ ವಾಹನಗಳಲ್ಲಿ ಸ್ಪೀಕರ್ ಅಳವಡಿಸಿವುದರಿಂದ ವೇಗ ಕಡಿಮೆ ಇದ್ದಾಗ ಸಾಮಾನ್ಯ ಕಾರುಗಳು ಹೊಮ್ಮಿಸುವ ಇಂಜಿನ್ ಶಬ್ದವನ್ನು ಪ್ರಸಾರ ಮಾಡುತ್ತದೆ. ಇದರಿಂದ ಎಲೆಕ್ಟ್ರಿಕ್ ವಾಹನಗಳು ಚಲಿಸುತ್ತಿರುವುದು ಎಲ್ಲರ ಗಮನಕ್ಕೆ ಬರಲಿದೆ. ಹೀಗಾಗಿ 2027ರ ಅ. 1ರಿಂದ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳಿಗೆ ಇಂತಹ ಸ್ಪೀಕರ್ ಅಳವಡಿಕೆ ಕಡ್ಡಾಯವಾಗಿದ್ದು 2026ರ ಅ. 1ರ ಬಳಿಕ ಉತ್ಪಾದನೆಯಾಗುವ ವಾಹನಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page