27 C
Udupi
Friday, March 14, 2025
spot_img
spot_img
HomeBlog5, 8, 9ನೇ ತರಗತಿಗಳಿಗೆ ಶಾಲಾ ಮಟ್ಟದಲ್ಲೇ ಫಲಿತಾಂಶ: ನಿರಾಳರಾದ ವಿದ್ಯಾರ್ಥಿಗಳು ಮತ್ತು ಪೋಷಕರು

5, 8, 9ನೇ ತರಗತಿಗಳಿಗೆ ಶಾಲಾ ಮಟ್ಟದಲ್ಲೇ ಫಲಿತಾಂಶ: ನಿರಾಳರಾದ ವಿದ್ಯಾರ್ಥಿಗಳು ಮತ್ತು ಪೋಷಕರು

ಬೆಂಗಳೂರು: ರಾಜ್ಯಮಟ್ಟದಲ್ಲಿ ನಡೆಸಿದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದು ಇದೀಗ ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ‘ಮುಂದಿನ ತರಗತಿಗೆ ಪ್ರವೇಶ’ ಪಡೆಯಲು ಅವಕಾಶ ಕಲ್ಪಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಈ ಆದೇಶದಿಂದ ವಿದ್ಯಾರ್ಥಿಗಳು ಮತ್ತು ಪಾಲಕರು ನಿರಾಳರಾಗಿದ್ದಾರೆ.

ಆಯುಕ್ತರು ರೂಪಣಾತ್ಮಕ ಪರೀಕ್ಷೆ (ಎಫ್‌ಎ) -1, 2, 3, 4 ಮತ್ತು ಸಂಕಲನಾತ್ಮಕ ಮೌಲ್ಯಮಾಪನ (ಎಸ್‌ಎ)-1ರ ಮೌಲ್ಯಾಂಕನ ಆಧರಿಸಿ ಫಲಿತಾಂಶ ಪ್ರಕಟಿಸುವಂತೆ ಎಲ್ಲಾ ಶಾಲೆಗಳಿಗೆ ಸೂಚಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page