31.8 C
Udupi
Thursday, April 23, 2026
spot_img
spot_img
HomeBlogಮಣಿಪಾಲ ಜ್ಞಾನಸುಧಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಚಿರಾಗ್ ಸಿ ಪೂಜಾರಿ

ಮಣಿಪಾಲ ಜ್ಞಾನಸುಧಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಚಿರಾಗ್ ಸಿ ಪೂಜಾರಿ

ಬಾಲಕರ ವಿಭಾಗದ 100 ಮೀ. ಮತ್ತು 200 ಮೀ.ಓಟದ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ ಜ್ಞಾನಸುಧಾ ದ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ದಿನಾಂಕ ಆಗಸ್ಟ್ 31 ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100ಮೀಟರ್ ಮತ್ತು 200ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ರಾಜ್ಯಮಟ್ಟದ ಅಮೆಚೂರ್ ಜೂನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷಿö್ಮ ದಂಪತಿಯ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯ಼ಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page