
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವೆಡೆ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್..
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಯಸ್













