
ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ, ಬೆಳಗಾವಿ ,ಬಾಗಲಕೋಟೆ, ಬೀದರ್ ಮುಂತಾದ ಕಡೆ ಸೆ.12ರವರೆಗೂ ಮಳೆ ಆಗಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್













