28.3 C
Udupi
Thursday, April 23, 2026
spot_img
spot_img
HomeBlogಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ವ‌ರ್

ಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ವ‌ರ್

ಬೆಂಗಳೂರು: ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ವಿಚಾರದ ಬಗ್ಗೆ ಭರವಸೆ ನೀಡಿದ್ದು ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page