
ಬೆಂಗಳೂರು: ರಾಜ್ಯಪಾಲರ ಆದೇಶ ವಜಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ ಅರ್ಜಿಯನ್ನು ಸೆ. 2 ರಂದು ವಿಚಾರಣೆ ನಡೆಸಿದ ಹೈಕೋರ್ಟ್, ಎರಡನೇ ಬಾರಿಗೆ ವಿಚಾರಣೆಯನ್ನು ಮುಂದೂಡಿ ಸೆ. 9 ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.
ಸರಕಾರದ ಪರ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಿಚಾರಣೆ ಮುಂದುವರಿಯಲಿದೆ ಅಂದು ಸಿಎಂ ಪರ ಅಭಿಷೇಕ್ ಮನು ವಾದ ಮಂಡಿಸಲಿದ್ದಾರೆ ಎನ್ನಲಾಗುತ್ತಿದ್ದು, ಆದ್ದರಿಂದ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ.













