ರೆಂಜಾಳ ಗ್ರಾಮ ಪಂಚಾಯತ್ ನಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕಾಂಗ್ರೇಸ್ ಹಿರಿಯ ಮುಖಂಡ ರೆಂಜಾಳ ವಾಸು ಶೆಟ್ಟಿಯವರು ಇಂದು ನಿಧನರಾಗಿದ್ದಾರೆ. ಮೃತರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪತ್ನಿ ವೀಣಾ ವಾಸು ಶೆಟ್ಟಿ, ಎರಡು ಗಂಡು ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

You cannot copy content of this page