
ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಮಲೆನಾಡಿನ ಬಾಗಳಾದ ಶಿವಮೊಗ್ಗ ಚಿಕ್ಕಮಂಗಳೂರು ಕರಾವಳಿ ಭಾಗವಾದ ಉತ್ತರ ಕನ್ನಡ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













