
ಸೆ.17 ನೇ ಮಂಗಳವಾರ , ಪಳ್ಳಿ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಂಬೇಡ್ಕರ್ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ, ಚರ್ಮರೋಗ ತಪಾಸಣೆ, ಮಧುಮೇಹ, ರಕ್ತದೋತ್ತಡ ತಪಾಸಣಾ ಶಿಬಿರ ಬೆಳಿಗ್ಗೆ 9 ರಿಂದ 12.30 ರವರೆಗೆ ನಡೆಯಲಿದೆ.
ಕಣ್ಣಿನ ತಪಾಸಣೆ ಮತ್ತು ಚರ್ಮರೋಗ ತಪಾಸಣಾ ಶಿಬಿರಕ್ಕೆ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಲಿದ್ದು, 45 ವರ್ಷ ಮೇಲ್ಪಟ್ಟವರು ಶಿಬಿರದಲ್ಲಿ ಭಾಗವಹಿಸಬಹುದು.













