32.3 C
Udupi
Friday, April 24, 2026
spot_img
spot_img
HomeBlogಮೂಡುಬಿದಿರೆ: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ

ಮೂಡುಬಿದಿರೆ: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ

ಕಲ್ಲಬೆಟ್ಟು : ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ
ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ.

l

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page