ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಕ್ಕುಜೆಯ ವಿದ್ಯಾರ್ಥಿನಿ ಅಮೂಲ್ಯ ಹೆಗ್ಡೆ ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ “INSPIRE AWARD”ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿಜೇತರಾಗಿ ಕರ್ನಾಟಕ ರಾಜ್ಯದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿರುತ್ತಾಳೆ

You cannot copy content of this page