
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
You cannot copy content of this page