
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಇಂದು ಮಳೆಯಾಗಲಿದ್ದು ಎಲ್ಲೋ ಘೋಷಣೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













