30.8 C
Udupi
Saturday, April 25, 2026
spot_img
spot_img
HomeBlogಸೂಪರ್‌ ಸ್ಟಾರ್ ರಜಿನಿಕಾಂತ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸೂಪರ್‌ ಸ್ಟಾರ್ ರಜಿನಿಕಾಂತ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಚೆನ್ನೈ: ಕಾಲಿವುಡ್‌ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಸೋಮವಾರ ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಜಿನಿಕಾಂತ್‌ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿದೆ.
ಇಂದು ರಜಿನಿಕಾಂತ್‌ ಅವರಿಗೆ ಹೃದಯ ಸಂಬಂಧಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸದ್ಯ ಅವರ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page