
ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಸಂಭವವಿದ್ದು ಕರಾವಳಿಯಲ್ಲಿ ಸಾಧಾರಣ ಮಳೆ ಆಗಲಿದೆ. ಬೆಂಗಳೂರು ನಗರ ಚಾಮರಾಜನಗರ ಚಿತ್ರದುರ್ಗ ಹಾಸನ ಕೊಡಗು, ಮಂಡ್ಯ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













