27.7 C
Udupi
Sunday, April 26, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದ ವಿವಿದೆಢೆ ಮಳೆಯಾಗುತ್ತಿದೆ, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಮದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page