31.8 C
Udupi
Sunday, March 22, 2026
spot_img
spot_img
HomeBlogಜಾತಿಗಣತಿ ವರದಿಯಿಂದ ಜಾತಿಗಳ ಮಧ್ಯೆ ವೈಷಮ್ಯ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿವೆ : ಪೇಜಾವರ ಶ್ರೀ

ಜಾತಿಗಣತಿ ವರದಿಯಿಂದ ಜಾತಿಗಳ ಮಧ್ಯೆ ವೈಷಮ್ಯ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿವೆ : ಪೇಜಾವರ ಶ್ರೀ

ಗಂಗಾವತಿ: ಮಂಗಳವಾರ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಶ್ರೀಗಳು ತಾಲೂಕಿನ ಮರಳಿ ಗ್ರಾಮದ ತಪೋವನಕ್ಕೆ ಆಗಮಿಸಿ, ಶ್ರೀಕೃಷ್ಣ ಸಂಸ್ಥಾನ ಪೂಜೆ ಹಾಗೂ ಮಂತ್ರಾಲಯಕ್ಕೆ ತೆರಳುವ ಪಾದಯಾತ್ರಿಗಳನ್ನು ಆಶೀರ್ವದಿಸಿ ಪತ್ರಕರ್ತರೊಂದಿಗೆ ಮಾತನಾಡಿ ಜಾತ್ಯತೀತ ದೇಶ, ಸರ್ಕಾರ ಎನ್ನುವವರು ಜಾತಿಗಣತಿ ವರದಿ ಮಂಡಿಸುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದ. ರಾಜ್ಯ ಸರ್ಕಾರ ಜಾತಿಗಣತಿ ವರದಿ ಎಂಬ ಅಸ್ತ್ರವನ್ನಿಟ್ಟುಕೊಂಡು ತಮ್ಮ ತಪ್ಪುಗಳನ್ನು ಮರೆಮಾಚುವಂತೆ ಮಾಡಲು ಯತ್ನಿಸುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಒಂದೆಡೆ ಜಾತಿ ರಾಜಕೀಯ ಬೇಡ ಎನ್ನುತ್ತಲೇ, ಜಾತಿಗಣತಿ ವರದಿ ಜಾರಿ ಅಗತ್ಯವಿದೆ ಎನ್ನುತ್ತಿದೆ. ಸರ್ಕಾರ ಏನು ಮಾಡಲು ಹೊರಟಿದೆ. ಜಾತಿಗಣತಿ ವರದಿಯಿಂದ ಜಾತಿಗಳ ಮಧ್ಯೆ ವೈಷಮ್ಯ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page