25.8 C
Udupi
Thursday, March 12, 2026
spot_img
spot_img
HomeBlogಕ್ರೈಸ್ಟ್ ಕಿಂಗ್ : ಪದವಿಪೂರ್ವ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ, ವಫಾ ಸಂಶುದ್ದೀನ್ ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್ : ಪದವಿಪೂರ್ವ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ, ವಫಾ ಸಂಶುದ್ದೀನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕರ್ನಾಟಕ
ಸರಕಾರ ಹಾಗೂ ಡಾ.ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು,
ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ
ಪದವಿಪೂರ್ವ ವಿಭಾಗದ ಬಾಲಕಿಯರ ಫುಟ್ಬಾಲ್
ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ
ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಫಾ
ಸಂಶುದ್ದೀನ್ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ
ಆಯ್ಕೆಯಾಗಿದ್ದಾಳೆ.

ಮುಂದೆ ಬಳ್ಳಾರಿಯಲ್ಲಿ ನಡೆಯಲಿರುವ
ರಾಜ್ಯಮಟ್ಟದ ಪಂದ್ಯಾಟದಲ್ಲಿ ವಫಾ ಉಡುಪಿ ಜಿಲ್ಲಾ ತಂಡವನ್ನು
ಪ್ರತಿನಿಧಿಸಲಿದ್ದಾಳೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page