26.2 C
Udupi
Friday, March 13, 2026
spot_img
spot_img
HomeBlogನ್ಯಾ. ಜಾನ್ ಮೈಕಲ್ ನೇತೃತ್ವದ ತನಿಖಾ ಆಯೋಗ ನೀಡಿರುವ ಕೊರೋನಾ ವರದಿ ಭಯ ಹುಟ್ಟಿಸುವಂತಿದೆ: ಡಿ.ಕೆ.ಶಿವಕುಮಾರ್‌

ನ್ಯಾ. ಜಾನ್ ಮೈಕಲ್ ನೇತೃತ್ವದ ತನಿಖಾ ಆಯೋಗ ನೀಡಿರುವ ಕೊರೋನಾ ವರದಿ ಭಯ ಹುಟ್ಟಿಸುವಂತಿದೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು ಈ ವೇಳೆ ಕಳೆದ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ.ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೇ ಕೊರೋನಾ ಬರುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಈ ವರದಿಯಲ್ಲಿನ ಅಂಶಗಳನ್ನು ನೋಡಿದರೆ ನನಗೇ ಕೋವಿಡ್ ಬರುವಂತೆ ಕಾಣುತ್ತಿದೆ. ಅಲ್ಲದೆ, ವರದಿಯಿಂದಲೇ ಕೊರೋನಾ ಹರಡುವಂತಿದೆ. ಅಷ್ಟು ಗಾಬರಿಯನ್ನುಂಟು ಮಾಡುವ ಅಂಶಗಳು ವರದಿಯಲ್ಲಿವೆ. ಹಗರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ನೀಡುವಂತೆ ನ್ಯಾ. ಜಾನ್ ಮೈಕಲ್‌ ಡಿ.ಕುನ್ಹಾ ಅವರನ್ನು ಕೇಳಿದ್ದೇವೆ. ಉಳಿದ ವಿಚಾರಗಳ ಕುರಿತಂತೆ ಆರೋಗ್ಯ ಸಚಿವರು ಪ್ರತಿಕ್ರಿಯಿಸುತ್ತಾರೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page