
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ಉತ್ತರ ಕನ್ನಡ ,ದಕ್ಷಿಣ ಕನ್ನಡ ,ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಸನ ಮೈಸೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್







