29.8 C
Udupi
Sunday, March 22, 2026
spot_img
spot_img
HomeBlogಜಿಲ್ಲಾ ಮಟ್ಟದ ಕ್ರೀಡಾಕೂಟ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ವಲಯ ಮತ್ತು ಶ್ರೀ ವಿದ್ಯಾಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, 10ನೇ ತರಗತಿ ಅರುಶ್ ವಿವಾನ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ಪ್ರೌಢಶಾಲಾ ವಿಭಾಗದಲ್ಲಿ ಕೋಲಾರ ಮತ್ತು ಪ್ರಾಥಮಿಕ ವಿಭಾಗದಲ್ಲಿ ಶಿವಮೊಗ್ಗ ಇಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅಯ್ಕೆಯಾಗಿರುತ್ತಾರೆ ಹಾಗೂ 8ನೇ ತರಗತಿಯ ಅಕ್ಷಯ್ ವಾಗ್ಲೆ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page