
ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಮಳೆ ಕಡಿಮೆಯಾಗಿದ್ದು ಇದೀಗ ದಕ್ಷಿಣ ಕರ್ನಾಟಕ ಹಾಗೂ ಕರಾವಳಿಯಲ್ಲಿ ಮತ್ತೆ ಒಂದು ವಾರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಮಂಡ್ಯ ಕೊಡಗು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಫಿಯರ್ಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್






















































