
ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಬಿಸಿಲಿನ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಜಾನೆ ಚಳಿ ಆರಂಭಗೊಂಡಿದೆ.
ಕಾರವಾರದಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ 36.8 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ಡಿಗ್ರಿ ಸೆಲ್ಫಿ ಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್



















