28.2 C
Udupi
Thursday, April 30, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆಯ ವೇಳೆ ಚಳಿ ಆರಂಭಗೊಂಡಿದೆ. ಇನ್ನು ಕರ್ನಾಟಕದ 5 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ,ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಟ ಉಷ್ಣಾಂಶ 33°ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page