
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ ಆಗಲಿದೆ.
ಬೆಂಗಳೂರು ನಗರದಲ್ಲಿ ಸಣ್ಣಗೆ ಮಳೆ ಆರಂಭಗೊಂಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















