
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸಣ್ಣಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಚಳಿಯ ವಾತಾವರಣ ಇರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















