
ಕರ್ನಾಟಕದ ಹಲವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
You cannot copy content of this page