
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 02.12.24 ರಿಂದ 31.12.24ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ
https://www.rudsetujire.com
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ



















