31.5 C
Udupi
Thursday, April 30, 2026
spot_img
spot_img
HomeBlogಮಂಗಳೂರು: ಖಾಸಗಿ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಬ್ಬರ...

ಮಂಗಳೂರು: ಖಾಸಗಿ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಬ್ಬರ ಬಂಧನ

ಉಳ್ಳಾಲ: ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ರೆಸಾರ್ಟ್ ನ ಮಾಲಿಕ ಮನೋಹರ್ ಹಾಗೂ ಮ್ಯಾನೇಜರ್ ಭರತ್ ಎಂಬವರನ್ನು ಬಂಧಿಸಿದ್ದಾರೆ.

ಕೀರ್ತನ, ನಿಶಿತಾ ಹಾಗೂ ಪಾರ್ವತಿ ಎಂಬವರು ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದು ಇವರ ವ್ರತ ದೇಹವನ್ನು ಅವರ ಪೋಷಕರಿಗೆ ರವಿವಾರ ತಡರಾತ್ರಿ ಹಸ್ತಾಂತರಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page